ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.

ERVKN
23. ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.

IRVKN
23. ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 23 of Total Verses 23
  • ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
  • ERVKN

    ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.
  • IRVKN

    ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.
Total 23 Verses, Current Verse 23 of Total Verses 23
×

Alert

×

kannada Letters Keypad References