KNV
36. ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
ERVKN
36. ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.
IRVKN
36. ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN