ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.

ERVKN
20. ಮೊದಲು ಯೆಹೋವನ ಸಂದೇಶವನ್ನು ಪ್ರವಾದಿಸುವ ಇನ್ನೊಬ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್‌ಯಾರೀಮ್ ಎಂಬ ಊರಿನವನು. ಈ ನಗರದ ಬಗ್ಗೆ ಮತ್ತು ಪ್ರದೇಶದ ಬಗ್ಗೆ ಯೆರೆಮೀಯನು ಪ್ರವಾದಿಸಿದ್ದನ್ನೇ ಊರೀಯನು ಪ್ರವಾದಿಸಿದ್ದನು.

IRVKN
20. ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 20 of Total Verses 24
  • ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
  • ERVKN

    ಮೊದಲು ಯೆಹೋವನ ಸಂದೇಶವನ್ನು ಪ್ರವಾದಿಸುವ ಇನ್ನೊಬ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್‌ಯಾರೀಮ್ ಎಂಬ ಊರಿನವನು. ಈ ನಗರದ ಬಗ್ಗೆ ಮತ್ತು ಪ್ರದೇಶದ ಬಗ್ಗೆ ಯೆರೆಮೀಯನು ಪ್ರವಾದಿಸಿದ್ದನ್ನೇ ಊರೀಯನು ಪ್ರವಾದಿಸಿದ್ದನು.
  • IRVKN

    ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
Total 24 Verses, Current Verse 20 of Total Verses 24
×

Alert

×

kannada Letters Keypad References