KNV
12. ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
ERVKN
12. ಯೆರೆಮೀಯನೇ, ಹೋಗು. ಈ ಸಂದೇಶವನ್ನು ಉತ್ತರದಿಕ್ಕಿನಲ್ಲಿ ಸಾರು. ಯೆಹೋವನು ಹೀಗೆ ಹೇಳುತ್ತಾನೆ: “ ‘ವಿಶ್ವಾಸದ್ರೋಹಿಗಳಾದ ಇಸ್ರೇಲಿನ ಜನರೇ, ಹಿಂತಿರುಗಿ ಬನ್ನಿ.’ ‘ನಾನು ಕೋಪಮುಖದಿಂದ ನಿಮ್ಮನ್ನು ನೋಡುವುದನ್ನು ನಿಲ್ಲಿಸುವೆನು. ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.’ ಇದು ಯೆಹೋವನ ನುಡಿ.
IRVKN
12. ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN