ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.

ERVKN
6. ಇಷ್ಮಾಯೇಲನು ಈ ಎಂಭತ್ತು ಜನರನ್ನು ಕಾಣುವದಕ್ಕಾಗಿ ಮಿಚ್ಫ ಪಟ್ಟಣದ ಹೊರಗಡೆ ಹೋದನು. ಅವರನ್ನು ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಮಾಯೇಲನು ಆ ಎಂಭತ್ತು ಜನರನ್ನು ಎದುರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನನ್ನು ಭೇಟಿ ಮಾಡುವದಕ್ಕೆ ನನ್ನೊಂದಿಗೆ ಬನ್ನಿ” ಎಂದು ಕರೆದನು.

IRVKN
6. ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 6 of Total Verses 18
1 2 3 4 5 6 7 8 9 10 11 12 13 14
  • ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
  • ERVKN

    ಇಷ್ಮಾಯೇಲನು ಈ ಎಂಭತ್ತು ಜನರನ್ನು ಕಾಣುವದಕ್ಕಾಗಿ ಮಿಚ್ಫ ಪಟ್ಟಣದ ಹೊರಗಡೆ ಹೋದನು. ಅವರನ್ನು ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಮಾಯೇಲನು ಆ ಎಂಭತ್ತು ಜನರನ್ನು ಎದುರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನನ್ನು ಭೇಟಿ ಮಾಡುವದಕ್ಕೆ ನನ್ನೊಂದಿಗೆ ಬನ್ನಿ” ಎಂದು ಕರೆದನು.
  • IRVKN

    ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ” ಎಂದು ಹೇಳಿದನು.
Total 18 Verses, Current Verse 6 of Total Verses 18
1 2 3 4 5 6 7 8 9 10 11 12 13 14
×

Alert

×

kannada Letters Keypad References