ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.

ERVKN
9. ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.”

IRVKN
9. ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 9 of Total Verses 30
  • ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
  • ERVKN

    ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.”
  • IRVKN

    ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.
Total 30 Verses, Current Verse 9 of Total Verses 30
×

Alert

×

kannada Letters Keypad References