KNV
4. ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ERVKN
4. ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.
IRVKN
4. ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು [‡ ತೀತ. 1:16; 2 ಪೇತ್ರ. 2:1; 1 ಯೋಹಾ 2:22:] ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. [§ 1 ಪೇತ್ರ. 2:8:] ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN