KNV
1. ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
ERVKN
1. ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.
IRVKN
1. ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN