KNV
11. ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
ERVKN
11. “ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.
IRVKN
11. ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN