KNV
19. ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ERVKN
19. ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.
IRVKN
19. ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN