ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
5. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.

ERVKN
5. ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.

IRVKN
5. ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 5 of Total Verses 59
  • ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
  • ERVKN

    ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.
  • IRVKN

    ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
Total 59 Verses, Current Verse 5 of Total Verses 59
×

Alert

×

kannada Letters Keypad References