ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
53. ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.

ERVKN
53. ತಂದೆಗೂ ಮಗನಿಗೂ ಭೇದ ಉಂಟಾಗುವುದು. ಮಗನು ತನ್ನ ತಂದೆಗೆ ವಿರೋಧವಾಗುವನು. ತಂದೆಯು ತನ್ನ ಮಗನಿಗೆ ವಿರೋಧವಾಗುವನು, ತಾಯಿಗೂ ಮಗಳಿಗೂ ಭೇದ ಉಂಟಾಗುವುದು. ಮಗಳು ತನ್ನ ತಾಯಿಗೆ ವಿರೋಧವಾಗುವಳು, ತಾಯಿ ತನ್ನ ಮಗಳಿಗೆ ವಿರೋಧವಾಗುವಳು. ಅತ್ತೆಗೂ ಸೊಸೆಗೂ ಭೇದವಿರುವುದು. ಸೊಸೆಯು ತನ್ನ ಅತ್ತೆಗೆ ವಿರೋಧವಾಗುವಳು, ಅತ್ತೆಯು ತನ್ನ ಸೊಸೆಗೆ ವಿರೋಧವಾಗುವಳು.”

IRVKN
53. ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು. ಮತ್ತಾ 16:2,3



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 53 of Total Verses 59
  • ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
  • ERVKN

    ತಂದೆಗೂ ಮಗನಿಗೂ ಭೇದ ಉಂಟಾಗುವುದು. ಮಗನು ತನ್ನ ತಂದೆಗೆ ವಿರೋಧವಾಗುವನು. ತಂದೆಯು ತನ್ನ ಮಗನಿಗೆ ವಿರೋಧವಾಗುವನು, ತಾಯಿಗೂ ಮಗಳಿಗೂ ಭೇದ ಉಂಟಾಗುವುದು. ಮಗಳು ತನ್ನ ತಾಯಿಗೆ ವಿರೋಧವಾಗುವಳು, ತಾಯಿ ತನ್ನ ಮಗಳಿಗೆ ವಿರೋಧವಾಗುವಳು. ಅತ್ತೆಗೂ ಸೊಸೆಗೂ ಭೇದವಿರುವುದು. ಸೊಸೆಯು ತನ್ನ ಅತ್ತೆಗೆ ವಿರೋಧವಾಗುವಳು, ಅತ್ತೆಯು ತನ್ನ ಸೊಸೆಗೆ ವಿರೋಧವಾಗುವಳು.”
  • IRVKN

    ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು. ಮತ್ತಾ 16:2,3
Total 59 Verses, Current Verse 53 of Total Verses 59
×

Alert

×

kannada Letters Keypad References