KNV
18. ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
ERVKN
18. ಆ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ನಿಮ್ಮ ಮೇಲೆ ಬಿದ್ದರೆ ಅದು ನಿಮ್ಮನ್ನು ಜಜ್ಜಿಹಾಕುವುದು!” ಎಂದು ಹೇಳಿದನು.
IRVKN
18. “ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN