KNV
24. ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
ERVKN
24. ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. ಅವರು, “ಸೀಸರನದು” ಎಂದು ಹೇಳಿದರು.
IRVKN
24. ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN