KNV
11. ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು. ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು.
ERVKN
11. ಮರುದಿನ ಯೇಸು ನಾಯಿನ್ ಎಂಬ ಊರಿಗೆ ಹೋದನು. ಯೇಸುವಿನೊಡನೆ ಆತನ ಶಿಷ್ಯರೂ ಹೋಗುತ್ತಿದ್ದರು. ಅವರೊಡನೆ ಅನೇಕ ಜನರು ದೊಡ್ಡ ಸಮೂಹವಾಗಿ ಹೋಗುತ್ತಿದ್ದರು.
IRVKN
11. ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN