KNV
14. ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
ERVKN
14. ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.
IRVKN
14. ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN