KNV
19. ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
ERVKN
19. “ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.
IRVKN
19. ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN