ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
43. ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.

ERVKN
43. ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು. ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು.

IRVKN
43. ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 43 of Total Verses 50
  • ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
  • ERVKN

    ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು. ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು.
  • IRVKN

    ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ,
Total 50 Verses, Current Verse 43 of Total Verses 50
×

Alert

×

kannada Letters Keypad References