KNV
6. ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
ERVKN
6. ಆದ್ದರಿಂದ ಯೇಸು ಅವರ ಜೊತೆ ಹೊರಟನು. ಯೇಸು ಮನೆಯ ಹತ್ತಿರ ಬರುತ್ತಿರುವಾಗ, ಆ ಅಧಿಕಾರಿಯು ಸ್ನೇಹಿತರನ್ನು, “ಪ್ರಭುವೇ, ನೀನು ನನ್ನ ಮನೆಗೆ ಬರುವಷ್ಟು ನಾನು ಯೋಗ್ಯನಲ್ಲ.
IRVKN
6. ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN