ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
30. ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.

ERVKN
30. ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.

IRVKN
30. ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 30 of Total Verses 52
  • ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
  • ERVKN

    ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.
  • IRVKN

    ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
Total 52 Verses, Current Verse 30 of Total Verses 52
×

Alert

×

kannada Letters Keypad References