ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
9. ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.

ERVKN
9. “ಹೀಗಿರುವಾಗ ಆ ದಾಕ್ಷಿತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ಆ ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ.

IRVKN
9. ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 9 of Total Verses 44
  • ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
  • ERVKN

    “ಹೀಗಿರುವಾಗ ಆ ದಾಕ್ಷಿತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ಆ ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ.
  • IRVKN

    ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
Total 44 Verses, Current Verse 9 of Total Verses 44
×

Alert

×

kannada Letters Keypad References