KNV
2. ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
ERVKN
2. (ಮತ್ತಾಯ 17:1-13; ಲೂಕ 9:28-36) ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.
IRVKN
2. (ಮತ್ತಾ 17:1-13; ಲೂಕ 9:28-36) ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN