ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
25. ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.

ERVKN
25. ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.

IRVKN
25. ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 25 of Total Verses 50
  • ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
  • ERVKN

    ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.
  • IRVKN

    ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
Total 50 Verses, Current Verse 25 of Total Verses 50
×

Alert

×

kannada Letters Keypad References