ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
28. ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

ERVKN
28. ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.

IRVKN
28. “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 28 of Total Verses 28
  • ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
  • ERVKN

    ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.
  • IRVKN

    “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
Total 28 Verses, Current Verse 28 of Total Verses 28
×

Alert

×

kannada Letters Keypad References