ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
9. ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.

ERVKN
9. ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.

IRVKN
9. ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 9 of Total Verses 27
  • ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
  • ERVKN

    ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.
  • IRVKN

    ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.
Total 27 Verses, Current Verse 9 of Total Verses 27
×

Alert

×

kannada Letters Keypad References