ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
25. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.

ERVKN
25. ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.

IRVKN
25. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ [‡ ಲೂಕ 22:25-27.] ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 25 of Total Verses 34
  • ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
  • ERVKN

    ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.
  • IRVKN

    ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ ‡ ಲೂಕ 22:25-27. ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
Total 34 Verses, Current Verse 25 of Total Verses 34
×

Alert

×

kannada Letters Keypad References