KNV
9. ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ERVKN
9. ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! [*ಕೊಂಡಾಡಿರಿ ಮೂಲ ಗ್ರಂಥದಲ್ಲಿ “ಹೊಸನ್ನ” ಎಂಬ ಹೀಬ್ರೂ ಪದವನ್ನು ಬಳಸಲಾಗಿದೆ. ಈ ಪದದ ಅರ್ಥ “ರಕ್ಷಿಸು.” ಇದನ್ನು “ಕೊಂಡಾಡಿರಿ” ಎಂಬರ್ಥದಲ್ಲಿ ಬಳಸಲಾಗಿದೆ.] ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಕೀರ್ತನೆ. 118:25-26] ಪರಲೋಕದ ದೇವರನ್ನು ಕೊಂಡಾಡಿರಿ!”
IRVKN
9. ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! [§ ಕೀರ್ತ 118:25, 26] ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN