KNV
39. ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN
39. ನಾನು ನಿನಗೆ ಹೇಳುವುದೇನೆಂದರೆ, ‘ಪ್ರಭುವಿನ ಹೆಸರಿನಲ್ಲಿ ಬರುವಾತನನ್ನು ದೇವರು ಆಶೀರ್ವದಿಸಲಿ’ [✡ಉಲ್ಲೇಖನ: ಕೀರ್ತನೆ. 118:26.] ಎಂದು ನೀನು ಹೇಳುವ ತನಕ ನನ್ನನ್ನು ನೋಡುವುದೇ ಇಲ್ಲ.”
IRVKN
39. ಈಗಿಂದ, [† ಕೀರ್ತ 118:26] ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’ ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN