ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
75. ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

ERVKN
75. “ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.

IRVKN
75. ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 75 of Total Verses 75
  • ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
  • ERVKN

    “ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.
  • IRVKN

    ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Total 75 Verses, Current Verse 75 of Total Verses 75
×

Alert

×

kannada Letters Keypad References