ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
28. ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.

ERVKN
28. “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.

IRVKN
28. ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 28 of Total Verses 34
  • ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
  • ERVKN

    “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.
  • IRVKN

    ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;
Total 34 Verses, Current Verse 28 of Total Verses 34
×

Alert

×

kannada Letters Keypad References