KNV
12. ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
ERVKN
12. “ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.
IRVKN
12. ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN