ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
22. ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?

ERVKN
22. “ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?

IRVKN
22. “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 22 of Total Verses 33
  • ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
  • ERVKN

    “ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?
  • IRVKN

    “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
Total 33 Verses, Current Verse 22 of Total Verses 33
×

Alert

×

kannada Letters Keypad References