KNV
12. ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ERVKN
12. ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.
IRVKN
12. ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN