ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
3. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.

ERVKN
3. ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.

IRVKN
3. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ [* ಪ್ರಕ 5:9:] ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು [† ಪ್ರಕ 2:17; 19:12:] ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 3 of Total Verses 20
1 2 3 4 5 6 7 8 9 10 11
  • ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
  • ERVKN

    ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.
  • IRVKN

    ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ * ಪ್ರಕ 5:9: ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು † ಪ್ರಕ 2:17; 19:12: ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
Total 20 Verses, Current Verse 3 of Total Verses 20
1 2 3 4 5 6 7 8 9 10 11
×

Alert

×

kannada Letters Keypad References