ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
15. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.

ERVKN
15. ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.

IRVKN
15. [* ಯೆಶಾ 11:4; 2 ಥೆಸ. 2:8; ಇಬ್ರಿ. 4:12:] ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. [† ಕೀರ್ತ 2:9; ಪ್ರಕ 2:27; 12:5:] ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. [‡ ಯೆಶಾ 63:3; ಪ್ರಕ 14:20:] ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 15 of Total Verses 21
1 2 3 4 5 6
7 8 9 10 11 12 13 14 15 16 17 18 19 20 21
  • ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
  • ERVKN

    ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.
  • IRVKN

    * ಯೆಶಾ 11:4; 2 ಥೆಸ. 2:8; ಇಬ್ರಿ. 4:12: ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. † ಕೀರ್ತ 2:9; ಪ್ರಕ 2:27; 12:5: ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ‡ ಯೆಶಾ 63:3; ಪ್ರಕ 14:20: ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.
Total 21 Verses, Current Verse 15 of Total Verses 21
1 2 3 4 5 6
7 8 9 10 11 12 13 14 15 16 17 18 19 20 21
×

Alert

×

kannada Letters Keypad References