KNV
14. ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
ERVKN
14. “ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
IRVKN
14. ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. [† ವ. 20:] ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ [‡ ಅರಣ್ಯ 25:1, 2; 31:16; 1 ಕೊರಿ 10:8:] ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು [§ 2 ಪೇತ್ರ. 2:15:] ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN