KNV
18. ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
ERVKN
18. “ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.
IRVKN
18. “ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, [† ಪ್ರಕ 1:14, 15:] ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN