ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
2. ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;

ERVKN
2. “ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.

IRVKN
2. [‡ ವ. 19:] “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ [§ 2 ಕೊರಿ 11:13:] ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು [* 1 ಯೋಹಾ 4:1:] ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 2 of Total Verses 29
  • ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
  • ERVKN

    “ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.
  • IRVKN

    ‡ ವ. 19: “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ § 2 ಕೊರಿ 11:13: ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು * 1 ಯೋಹಾ 4:1: ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.
Total 29 Verses, Current Verse 2 of Total Verses 29
×

Alert

×

kannada Letters Keypad References