KNV
1. ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
ERVKN
1. ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು [*ನೂತನ … ಭೂಮಿಯನ್ನು ನೋಡಿರಿ: ಯೆಶಾಯ 65:17; 66:22; 2 ಪೇತ್ರ 3:13.] ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.
IRVKN
1. ತರುವಾಯ [* ಯೆಶಾ 65:17; 66:22; 2 ಪೇತ್ರ. 3:13:] ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. [† ಪ್ರಕ 20:11:] ಮೊದಲಿನ ಆಕಾಶವೂ ಮೊದಲಿನ ಭೂಮಿಯೂ [‡ ಅಥವಾ: ಕಳೆದು, ಮಾಯವಾಗು, ಇಲ್ಲದೆ. ] ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN