ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
19. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.

ERVKN
19. ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ,

IRVKN
19. ಪಟ್ಟಣದ ಗೋಡೆಯ ಅಸ್ತಿವಾರಗಳು [‡ ಯೆಶಾ 54:11, 12 ] ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 19 of Total Verses 27
  • ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
  • ERVKN

    ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ,
  • IRVKN

    ಪಟ್ಟಣದ ಗೋಡೆಯ ಅಸ್ತಿವಾರಗಳು ‡ ಯೆಶಾ 54:11, 12 ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,
Total 27 Verses, Current Verse 19 of Total Verses 27
×

Alert

×

kannada Letters Keypad References