KNV
8. ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
ERVKN
8. ತಲೆಕೂದಲು ಸ್ತ್ರೀಯರ ತಲೆಕೂದಲಂತಿತ್ತು; ಹಲ್ಲುಗಳು ಸಿಂಹಗಳ ಹಲ್ಲುಗಳಂತಿದ್ದವು.
IRVKN
8. ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ [‡ ಯೋವೇ. 1:6:] ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN