ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
7. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.

ERVKN
7. ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.

IRVKN
7. ಇದರಿಂದ ತಿಳಿಯತಕ್ಕದ್ದೇನು? [§ ರೋಮಾ. 9:31] ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. [* ರೋಮಾ. 11:25] ಉಳಿದವರು ಮೊಂಡರಾದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 7 of Total Verses 36
  • ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
  • ERVKN

    ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.
  • IRVKN

    ಇದರಿಂದ ತಿಳಿಯತಕ್ಕದ್ದೇನು? § ರೋಮಾ. 9:31 ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. * ರೋಮಾ. 11:25 ಉಳಿದವರು ಮೊಂಡರಾದರು.
Total 36 Verses, Current Verse 7 of Total Verses 36
×

Alert

×

kannada Letters Keypad References