ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
17. ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).

ERVKN
17. ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.

IRVKN
17. ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ [§ ಪ್ರಕ 22:5 ] ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 17 of Total Verses 21
1 2 3 4 5 6 7 8
9 10 11 12 13 14 15 16 17 18 19 20 21
  • ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
  • ERVKN

    ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.
  • IRVKN

    ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ § ಪ್ರಕ 22:5 ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
Total 21 Verses, Current Verse 17 of Total Verses 21
1 2 3 4 5 6 7 8
9 10 11 12 13 14 15 16 17 18 19 20 21
×

Alert

×

kannada Letters Keypad References