ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
5. ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.

ERVKN
5. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.

IRVKN
5. [§ ಗಲಾ. 6:8] ಶರೀರಭಾವವನ್ನು ಅನುಸರಿಸುವವರು [* ಗಲಾ. 5:19-21] ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು [† ಗಲಾ. 5:22,23,25] ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 5 of Total Verses 39
  • ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
  • ERVKN

    ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.
  • IRVKN

    § ಗಲಾ. 6:8 ಶರೀರಭಾವವನ್ನು ಅನುಸರಿಸುವವರು * ಗಲಾ. 5:19-21 ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು † ಗಲಾ. 5:22,23,25 ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
Total 39 Verses, Current Verse 5 of Total Verses 39
×

Alert

×

kannada Letters Keypad References