KNV
17. ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
ERVKN
17. ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.
IRVKN
17. ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು [‡ 1 ಕೊರಿ 2:1,4,13] ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN