KNV
27. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
ERVKN
27. ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.
IRVKN
27. [‡ ಯಾಕೋಬ 2:5] ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; [§ ಕೀರ್ತ 8:2] ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN