KNV
17. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
ERVKN
17. ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,
IRVKN
17. ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN