KNV
48. ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
ERVKN
48. ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಲು ಅವರಿಗೆ ಅಪ್ಪಣೆಕೊಟ್ಟನು. ಬಳಿಕ ಅವರು ತಮ್ಮೊಂದಿಗೆ ಕೆಲವು ದಿನಗಳವರೆಗೆ ಇರಬೇಕೆಂದು ಪೇತ್ರನನ್ನು ಕೇಳಿಕೊಂಡರು.
IRVKN
48. ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN