KNV
14. ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ERVKN
14. ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
IRVKN
14. ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN