ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.

ERVKN
12. ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.

IRVKN
12. ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 12 of Total Verses 41
  • ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
  • ERVKN

    ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.
  • IRVKN

    ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
Total 41 Verses, Current Verse 12 of Total Verses 41
×

Alert

×

kannada Letters Keypad References